10 ತಾಸಿನ ಫಿನಾಲೆ: ಬಿಗ್​ಬಾಸ್​ ಕನ್ನಡ ಸೀಸನ್​-8ರ ಮುಕ್ತಾಯಕ್ಕೆ ಮೂರೇ ದಿನ ಬಾಕಿ..

ಬೆಂಗಳೂರು: ‘ಬಿಗ್ ಬಾಸ್’ ಸೀಸನ್ 8ರ ಮುಕ್ತಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಇದೆ. ಕೊನೆಯ ಸುತ್ತಿನಲ್ಲಿ ಐವರು ಸ್ಪರ್ಧಿಗಳಿದ್ದು, ಈ ಪೈಕಿ ವಿಜೇತರನ್ನು ಭಾನುವಾರ ರಾತ್ರಿ ಘೋಷಿಸಲಾಗುತ್ತದೆ. ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಪ್ರಸಾರವಾಗಲಿದ್ದು, ವಿಶೇಷವೆಂದರೆ, ಎರಡು ದಿನಗಳಿಂದ ಒಟ್ಟು 10 ಗಂಟೆಗಳ ಕಾಲ ಈ ಗ್ರಾಂಡ್ ಫಿನಾಲೆ ನಡೆಯಲಿದೆ. ಈಗಾಗಲೇ ಬಿಡದಿಯ ಇನೋವೇಟಿವ್ ಫಿಲಂ ಸಿಟಿಯಲ್ಲಿ ಕಾರ್ಯಕ್ರಮದ ತಯಾರಿಗಳು ನಡೆಯುತ್ತಿದ್ದು, ಈ ಸೀಸನ್​ನಲ್ಲಿ ಭಾಗವಹಿಸಿ ಎಲಿಮಿನೇಟ್ ಆದ ಸ್ಪರ್ಧಿಗಳೆಲ್ಲ ಗ್ರಾಂಡ್ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. … Continue reading 10 ತಾಸಿನ ಫಿನಾಲೆ: ಬಿಗ್​ಬಾಸ್​ ಕನ್ನಡ ಸೀಸನ್​-8ರ ಮುಕ್ತಾಯಕ್ಕೆ ಮೂರೇ ದಿನ ಬಾಕಿ..