ಲ್ಯಾಗ್​ ಮಂಜ ಹೇಳಿದ್ದನ್ನು ಕೇಳಿ ಶಾಕ್​ ಆದ ದಿವ್ಯಾ ಸುರೇಶ್​: ಬಾಡಿತು ನಗು ಮುಖ..!

ಬೆಂಗಳೂರು: ಕನ್ನಡ ಬಿಗ್​ಬಾಸ್​ ಸೀಸನ್​ 8ನೇ ಆವೃತ್ತಿ ತನ್ನ ಮೊದಲ ವಾರ ಪೂರೈಸಿದೆ. ಈ ಹಿನ್ನೆಯಲ್ಲಿ ವಾರದ ಅಂತ್ಯದಲ್ಲಿ ನಡೆದ ವಾರದ ಕತೆ ಕಿಚ್ಚನ ಜತೆ ಎಪಿಸೋಡ್​ನಲ್ಲಿ ಸ್ಪರ್ಧಿ ದಿವ್ಯಾ ಸುರೇಶ್​ ಬಗ್ಗೆ ಕಿಚ್ಚ ಸುದೀಪ್​ ಕೇಳಿದ ಪ್ರಶ್ನೆಗೆ ಮಂಜು ಪಾವಗಡ ಕೊಟ್ಟ ಉತ್ತರ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಬಿಗ್​ಬಾಸ್​ ಮನೆಯಲ್ಲಿ ದಿವ್ಯಾ ಸುರೇಶ್​ ಮತ್ತು ಮಂಜು ಬಗ್ಗೆ ಗುಸುಗುಸು ಮಾತುಗಳು ಕೇಳಿಬರುತ್ತಿವೆ. ನಿನ್ನೆಯ ಎಪಿಸೋಡ್​ನಲ್ಲಿ ದಿವ್ಯಾ ಸುರೇಶ್​ ಬಗ್ಗೆ ಮಾತನಾಡಿದ ಮಂಜು, ದಿವ್ಯಾ ತುಂಬಾ … Continue reading ಲ್ಯಾಗ್​ ಮಂಜ ಹೇಳಿದ್ದನ್ನು ಕೇಳಿ ಶಾಕ್​ ಆದ ದಿವ್ಯಾ ಸುರೇಶ್​: ಬಾಡಿತು ನಗು ಮುಖ..!