ಬಿಗ್​ಬಾಸ್​​ ಡ್ರೋನ್​ ಪ್ರತಾಪ್​ಗೆ ಸಂಕಷ್ಟ; 50 ಲಕ್ಷ ರೂ. ಮೌಲ್ಯದ ಮಾನಹಾನಿ ಕೇಸ್ ದಾಖಲು

ಬೆಂಗಳೂರು: ಬಿಗ್‌ಬಾಸ್‌  ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಕೋವಿಡ್ ಕ್ವಾರಂಟೈನ್‌ ಅವಧಿಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬಿಗ್​ಬಾಸ್​​ ಮನೆಯಲ್ಲಿ ಹೀಗೆ ಮಾತನಾಡುತ್ತಾ ಡ್ರೋನ್​ ಪ್ರತಾಪ್​, ‘ಕೊವಿಡ್ ಸಮಯದಲ್ಲಿ ನಾನು ಸಾಕಷ್ಟು ಚಿತ್ರ ಹಿಂಸೆ ಅನುಭವಿಸಿದ್ದೆ. ಕ್ವಾರಂಟೈನ್ ಟೈಮ್​ನಲ್ಲಿ ಅಧಿಕಾರಿಗಳು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರು. ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಒತ್ತಾಯಪೂರ್ವಕವಾಗಿ ಸಹಿ ಮಾಡುವಂತೆ ಹೇಳಿದ್ದರು’ ಎಂಬಿತ್ಯಾದಿ ಆರೋಪಗಳನ್ನು ಮಾಡಿ ಕಣ್ಣೀರು ಹಾಕಿದ್ದರು. ಇದಕ್ಕೆ ಬಿಬಿಎಂಪಿ ಅಧಿಕಾರಿಗಳು … Continue reading ಬಿಗ್​ಬಾಸ್​​ ಡ್ರೋನ್​ ಪ್ರತಾಪ್​ಗೆ ಸಂಕಷ್ಟ; 50 ಲಕ್ಷ ರೂ. ಮೌಲ್ಯದ ಮಾನಹಾನಿ ಕೇಸ್ ದಾಖಲು