ರನ್ ಮಷಿನ್ ಕೊಹ್ಲಿಯನ್ನು ಔಟ್ ಮಾಡುವುದೇ ನನ್ನ ಗುರಿ: ಸಿದ್ದಾರ್ಥ್‌ ಹೀಗ್ಯಾಕೆ ಹೇಳಿದ್ರು ಗೊತ್ತಾ?

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಿದ್ದು ನನ್ನ ಪಾಲಿನ ಜೀವಮಾನ ಸಾಧನೆ ಎಂದು ಲಖನೌ ಸೂಪರ್‌ ಜಯಂಟ್ಸ್ ತಂಡದ ಯುವ ಸ್ಪಿನ್ನರ್‌ ಮಣಿಮಾರನ್‌ ಸಿದ್ದಾರ್ಥ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಗೆ ಬಟ್ಟೆ ಬಿಚ್ಚಿ ಗಾಯ ತೋರಿಸುವಂತೆ ಹೇಳಿದ್ರಾ ಜಿಲ್ಲಾ ಮ್ಯಾಜಿಸ್ಟ್ರೇಟ್? ವಿರಾಟ್​ ಕೊಹ್ಲಿ ವಿಕೆಟ್‌ ಸಿದ್ದಾರ್ಥ್‌ ಪಾಲಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ನ ಚೊಚ್ಚಲ ವಿಕೆಟ್‌ ಆಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಎಲ್‌ಎಸ್‌ಜಿ ತಂಡ … Continue reading ರನ್ ಮಷಿನ್ ಕೊಹ್ಲಿಯನ್ನು ಔಟ್ ಮಾಡುವುದೇ ನನ್ನ ಗುರಿ: ಸಿದ್ದಾರ್ಥ್‌ ಹೀಗ್ಯಾಕೆ ಹೇಳಿದ್ರು ಗೊತ್ತಾ?