ಬಿಹಾರಕ್ಕೆ ವಿಶೇಷ ಸ್ಥಾನಮಾನ ಘೋಷಿಸುವಂತೆ ಕೇಂದ್ರದ ನಾಯಕರಲ್ಲಿ ಮನವಿ ಮಾಡಿದ್ದೆ. ಆದರೆ ಮಂಗಳವಾರ ಮಂಡನೆಯಾಗಿರುವ ಬಜೆಟ್‌ನಲ್ಲಿ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಅನುದಾನ ಘೋಷಣೆಯಾಗಿದ್ದು ಸಂತಸ ಮೂಡಿಸಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದ ಅಭಿವೃದ್ಧಿ ಮಟ್ಟ ತ್ವರಿತಗತಿಯಲ್ಲಿ ಏರಿಕೆಯಾಗುವುದಕ್ಕೆ ಪೂರಕವಾದ ಯೋಜನೆ ಮತ್ತು ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ ಎಂದು ಅವರು ಹೇಳಿದರು.
ನಿರೀಕ್ಷೆಗಿಂತ ಹೆಚ್ಚಿಗೆ ಸಿಕ್ಕಿದೆ; ಬಿಹಾರ ಸಿಎಂ ನಿತೀಶ್ ಕುಮಾರ್ ಸಂತಸ
You Might Also Like
ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha
Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…
ನೀವು ಈ ದಿನಾಂಕಗಳಲ್ಲಿ ಹುಟ್ಟಿದ್ದೀರಾ? ಹಾಗಾದರೆ 2025ರಲ್ಲಿ ನಿಮಗೆ ಅದೃಷ್ಟೋ ಅದೃಷ್ಟ… ಹಣದ ಸುಗ್ಗಿ ಗ್ಯಾರಂಟಿ! Numerology
Numerology : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…
Health Tips: ಊಟ, ತಿಂಡಿ ತಿಂದ ತಕ್ಷಣ ಅಪ್ಪಿತಪ್ಪಿಯೂ ಈ 5 ಕೆಲಸಗಳನ್ನು ಮಾಡಬೇಡಿ!
Health Tips: ಸಾಮಾನ್ಯವಾಗಿ ಊಟ ಮಾಡುವಾಗ ತಿಂಡಿ ತಿಂದು ತಿಳಿಯದೆ ಸಣ್ಣಪುಟ್ಟ ತಪ್ಪುಗಳನ್ನು ಮಾಡುತ್ತೇವೆ. ಊಟವಾದ…