ಸುಶಾಂತ್​ ತಂದೆ ಒಪ್ಪಿದರೆ, ಪ್ರಕರಣ ಈಗಲೇ ಸಿಬಿಐಗೆ; ಬಿಹಾರ ಸಿಎಂ ನಿತೀಶ್​ ಕುಮಾರ್

ಸುಶಾಂತ್​ ಸಿಂಗ್​ ರಜಪೂತ್​ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಬಗೆಬಗೆ ತಿರುವುಗಳನ್ನು ಪಡೆದುಕೊಳ್ಳುತ್ತದೆ. ಮುಂಬೈ ಪೊಲೀಸರು ಮತ್ತು ಬಿಹಾರ ಪೊಲೀಸರು ಪ್ರತ್ಯೇಕವಾಗಿ ವಿಚಾರಣೆಗೆ ಮುಂದಾಗಿದ್ದಾರೆ. ಈ ನಡುವೆ ಬಿಹಾರ ಪೊಲೀಸರ ವಿಚಾರಣೆಗೆ ಮುಂಬೈ ಪೊಲೀಸರು ಸ್ಪಂದಿಸುತ್ತಿಲ್ಲ ಎಂಬ ಮಾತೂ ಕೇಳಿಬರುತ್ತಿವೆ. ಈ ಪ್ರಕರಣವನ್ನು ಸಿಬಿಐಗೆ ನೀಡುವ ಜರೂರತ್ತು ಇಲ್ಲ ಎಂದು ಮಹಾರಾಷ್ಟ್ರ ಗೃಹಮಂತ್ರಿ ಹೇಳಿದರೆ, ಅತ್ತ ಬಿಹಾರ ಸಿಎಂ ಸಿಬಿಐಗೆ ನೀಡಬೇಕೆಂಬುದರ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆತನನ್ನು ಆ ಸ್ಥಿತಿಯಲ್ಲಿ ನೋಡಲು ನನಗೆ ಇಷ್ಟವಿರಲಿಲ್ಲ… ಪಾಟ್ನಾದ … Continue reading ಸುಶಾಂತ್​ ತಂದೆ ಒಪ್ಪಿದರೆ, ಪ್ರಕರಣ ಈಗಲೇ ಸಿಬಿಐಗೆ; ಬಿಹಾರ ಸಿಎಂ ನಿತೀಶ್​ ಕುಮಾರ್