ಈ 2 ಪಕ್ಷಗಳ ಬಗ್ಗೆ ಮುಸ್ಲಿಮರಿಗೆ ಎಚ್ಚರವಿರಲಿ… ಮುಂದಿನ ಲೋಕಸಭಾ ಚುನಾವಣೆಗೆ ಬಿಹಾರ ಸಿಎಂ ಹೊಸ ತಂತ್ರಗಾರಿಕೆ

ಪಟನಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಮತ ಬ್ಯಾಂಕ್​ ವಿಭಜನೆ ಆಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ನಿತೀಶ್​ ಕುಮಾರ್​ ಹೊಸ ತಂತ್ರಗಾರಿಕೆಯನ್ನು ಹೆಣೆದಿದ್ದಾರೆ. ಸೋಮವಾರ ಮುಸ್ಲಿಂ ಮುಖಂಡರ ಜೊತೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದ ನಿತೀಶ್​ ಕುಮಾರ್​, ಬಿಜೆಪಿ ಮತ್ತು ಎಐಎಂಐಎಂ ವಿರುದ್ಧ ಎಚ್ಚರಿಕೆ ಕರೆ ನೀಡಿದರು. ಎರಡು ಪಕ್ಷಗಳು “ಕೋಮು ಸೌಹಾರ್ದತೆಯನ್ನು ಕದಡಲು ಪ್ರಯತ್ನಿಸುತ್ತವೆ” ಎಂದು ಹೇಳಿದರು. ಸಿಎಂ ನಿತೀಶ್​ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿವಿಧ ಪಂಗಡಗಳಿಗೆ ಸೇರಿದ ಮುಸ್ಲಿಂ ಮುಖಂಡರುಗಳು ಭಾಗವಹಿಸಿದ್ದರು. ಆದರೆ, … Continue reading ಈ 2 ಪಕ್ಷಗಳ ಬಗ್ಗೆ ಮುಸ್ಲಿಮರಿಗೆ ಎಚ್ಚರವಿರಲಿ… ಮುಂದಿನ ಲೋಕಸಭಾ ಚುನಾವಣೆಗೆ ಬಿಹಾರ ಸಿಎಂ ಹೊಸ ತಂತ್ರಗಾರಿಕೆ