ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ-19 ಲಕ್ಷ ಉದ್ಯೋಗ, ಉಚಿತ ಲಸಿಕೆ, ಜೆಡಿಯು ಪ್ರಣಾಳಿಕೆ- ಸಾಥ್ ನಿಶ್ಚಯ್​

ಪಟನಾ: ಬಿಹಾರ ವಿಧಾನಸಭಾ ಚುನಾವಣೆಯ ಕಾವೇರುತ್ತಿರುವಂತೆಯೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮುಂದಿನ 5 ವರ್ಷದ ಅವಧಿಗೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಘೋಷಿಸಿರುವ ಬಿಜೆಪಿ, 19 ಲಕ್ಷ ಉದ್ಯೋಗ ಸೃಷ್ಟಿ, ಕರೊನಾ ಲಸಿಕೆ ಉಚಿತ ವಿತರಣೆಯ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮಸೂರ ಬೇಳೆಯನ್ನು ಕನಿಷ್ಠ ಬೆಂಬಲ ಬೆಲೆಯ ವ್ಯಾಪ್ತಿಗೆ ತರುವ ವಾಗ್ದಾನ ನೀಡಿದ್ದಾರೆ. ಹೊಸದಾಗಿ 3 ಲಕ್ಷ ಶಿಕ್ಷಕರ ನೇಮಕ, ಐಟಿ ಹಬ್ ಆಗಿ … Continue reading ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ-19 ಲಕ್ಷ ಉದ್ಯೋಗ, ಉಚಿತ ಲಸಿಕೆ, ಜೆಡಿಯು ಪ್ರಣಾಳಿಕೆ- ಸಾಥ್ ನಿಶ್ಚಯ್​