ನಾಲ್ಕು ರಾಜ್ಯಗಳಲ್ಲಿ ಆರು ಮಹಿಳೆಯರನ್ನು ಮದುವೆಯಾಗಿದ್ದ ಕಿರಾತಕ ಸಿಕ್ಕಿಬಿದ್ದಿದ್ದೇ ರೋಚಕ!

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಒಟ್ಟು ಆರು ಮಹಿಳೆಯರನ್ನು ಮದುವೆಯಾಗಿ ವಂಚಿಸಿದ್ದ ಬಿಹಾರದ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಒಬ್ಬ ಮಹಿಳೆಯ ಸೋದರನೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾನೆ. ಜಮುಯಿ ರೈಲ್ವೆ ನಿಲ್ದಾಣದಲ್ಲಿ ಬೇರೊಬ್ಬ ಮಹಿಳೆಯೊಂದಿಗೆ ಈತನನ್ನು ನೋಡಿದ್ದ ಆರು ಪತ್ನಿಯರ ಪೈಕಿ ಒಬ್ಬಳ ಸೋದರ ಸಮಯಪ್ರಜ್ಞೆ ಮೆರೆದು ಆರೋಪಿಯನ್ನು ಸೆರೆಮನೆಗೆ ತಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ತನ್ನ ಹೆಸರು ಛೋಟು ಕುಮಾರ್​ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ. ತನಗೆ ಮೊದಲ ಪತ್ನಿಯಿಂದ ನಾಲ್ಕು ಮಕ್ಕಳು, ಒಂದೂವರೆ ವರ್ಷದ ಹಿಂದೆ ಬಿಟ್ಟು … Continue reading ನಾಲ್ಕು ರಾಜ್ಯಗಳಲ್ಲಿ ಆರು ಮಹಿಳೆಯರನ್ನು ಮದುವೆಯಾಗಿದ್ದ ಕಿರಾತಕ ಸಿಕ್ಕಿಬಿದ್ದಿದ್ದೇ ರೋಚಕ!