ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದವನ ಬಂಧನ

ಅರರಿಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಜನವರಿ 22ರಂದು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಇದನ್ನೂ ಓದಿ:ಮೂಗುತಿ ಸುಂದರಿ ಸಾನಿಯಾ ಬಗ್ಗೆ ವರ್ಷದ ಹಿಂದೆಯೇ ಫ್ರೆಂಡ್ಸ್​ ಹೇಳಿದ್ದ ಮಾತು ಕೊನೆಗೂ ನಿಜವಾಯ್ತು​! ಈತ ಶನಿವಾರ ತಡರಾತ್ರಿ ಪಲಾಸಿ ಪೊಲೀಸ್​ ಠಾಣೆ ವ್ಯಾಪ್ತಿಯ ಬಲುವಾ ಕಲಿಯಗಂಜ್​ನಲ್ಲಿರುವ ಅವರ ನಿವಾಸದಿಂದ ಕರೆ ಮಾಡಿದ್ದ ಇಂತೆಖಾಬ್‌ ಆಲಂ (21) ಎಂಬ ಆರೋಪಿಯನ್ನು ಬಂಧಿಸಲಾಗಿದೆ … Continue reading ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದವನ ಬಂಧನ