ತುಂಬಾ ಕಷ್ಟಪಟ್ಟು ಓದಿ ಪಡೆದ ಐಪಿಎಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ಇಬ್ಬರು ಅಧಿಕಾರಿಗಳು!

ಪಟನಾ: ಬಿಹಾರದಲ್ಲಿ ಕೇವಲ ಎರಡು ತಿಂಗಳ ಅಂತರದಲ್ಲಿ ಇಬ್ಬರು ಐಪಿಎಸ್​ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿರುವ ಸುದ್ದಿ ಭಾರಿ ಚರ್ಚೆಯಾಗುತ್ತಿದೆ. ಕಳೆದ ಆಗಸ್ಟ್​ನಲ್ಲಿ ಐಪಿಎಸ್​ ಕಾಮ್ಯಾ ಮಿಶ್ರಾ ಅವರು ರಾಜೀನಾಮೆ ನೀಡಿದರು. ಇದೀಗ ಮತ್ತೊಬ್ಬ ಅಧಿಕಾರಿ ಶಿವದೀಪ್ ವಾಮನರಾವ್ ಲಾಂಡೆ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ತಮ್ಮ ಭವಿಷ್ಯದ ಯೋಜನೆ ಪ್ರಕಾರ ಕೆಲಸ ಮಾಡಲು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಲಾಂಡೆ ಅವರನ್ನು ಇತ್ತೀಚೆಗೆ ಪೂರ್ಣಿಯಾ ರೇಂಜ್‌ನ ಐಜಿಯಾಗಿ ನೇಮಿಸಲಾಗಿತ್ತು. ಅವರೇ ತಮ್ಮ ರಾಜೀನಾಮೆ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ … Continue reading ತುಂಬಾ ಕಷ್ಟಪಟ್ಟು ಓದಿ ಪಡೆದ ಐಪಿಎಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ಇಬ್ಬರು ಅಧಿಕಾರಿಗಳು!