ಮೊಬೈಲ್​ನಲ್ಲಿ ಮಾತನಾಡ್ತಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದ ನಟೋರಿಯಸ್​ ಸೀರಿಯಲ್​ ಕಿಸ್ಸರ್ ಅಂದರ್​!

ಪಟನಾ: ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಮಹಿಳೆಯ ಬಳಿ ಬಂದು ಆಕೆಯನ್ನು ಹಿಡಿದು ಎಳೆದುಕೊಂದು ಚುಂಬಿಸಿದ್ದ ನಟೋರಿಯಸ್​ “ಸೀರಿಯಲ್​ ಕಿಸ್ಸರ್​”ನನ್ನು ಕೊನೆಗೂ ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಮೊಹಮ್ಮದ್​ ಅಕ್ರಂ ಎಂದು ಗುರುತಿಸಲಾಗಿದೆ. ಸಿಕ್ಕ ಸಿಕ್ಕ ಮಹಿಳೆಯರಿಗೆ ಬಲವಂತವಾಗಿ ಮುತ್ತು ಕೊಟ್ಟು ಪರಾರಿಯಾಗುವುದೇ ಈತನ ಖಯಾಲಿಯಾಗಿತ್ತು ಎಂದು ತಿಳಿದುಬಂದಿದೆ. ಸಿಕ್ಕಿಬಿದ್ದಿದ್ದು ಹೇಗೆ? ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿತ್ತು.. ಮಹಿಳೆಯೊಬ್ಬಳು ಮೊಬೈಲ್​ ಮಾತನಾಡುತ್ತಾ ನಿಂತಿರುವಾಗ ಹಿಂದಿನಿಂದ ಬರುವ ಯುವಕನೊಬ್ಬ ಮಹಿಳೆಯನ್ನು ಹಿಡಿದುಕೊಂಡು ಬಲವಂತವಾಗಿ ತುಟಿ ಚುಂಬಿಸುವ ದೃಶ್ಯ … Continue reading ಮೊಬೈಲ್​ನಲ್ಲಿ ಮಾತನಾಡ್ತಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದ ನಟೋರಿಯಸ್​ ಸೀರಿಯಲ್​ ಕಿಸ್ಸರ್ ಅಂದರ್​!