ಡಿ. 5ರಂದು ರಾತ್ರಿ 8 ಗಂಟೆಗೆ ನನ್ನ ತಾಯಿ ಸಾಯಲಿದ್ದಾರೆ! ಶಿಕ್ಷಕನ ಲೀವ್​ ಲೆಟರ್​ ನೋಡಿ ಮುಖ್ಯಶಿಕ್ಷಕರಿಗೆ ಶಾಕ್​

ಪಟನಾ: ಬಿಹಾರದ ಶಿಕ್ಷಕರು ರಜೆ ಕೋರಿ ಮುಖ್ಯಶಿಕ್ಷಕರಿಗೆ ಬರೆದಿರುವ ರಜೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದೆ. ನನಗೆ ಹೊಟ್ಟೆ ನೋವು, ತಲೆ ನೋವು, ಜ್ವರ ಅಂತಾ ಕಾರಣ ನೀಡಿ ರಜೆ ತೆಗೆದುಕೊಳ್ಳುವುದನ್ನು ನೋಡಿದ್ದೇವೆ. ಇನ್ನು ಕೆಲವರು ನಮ್ಮ ಮನೆಯ ಸದಸ್ಯರೊಬ್ಬರು ತೀರಿ ಹೋಗಿದ್ದಾರೆ ಎಂದು ಸುಳ್ಳು ಹೇಳಿ ರಜೆ ಮಾಡುವವರೂ ಇದ್ದಾರೆ. ಆದರೆ, ಬಿಹಾರದ ಈ ಶಿಕ್ಷಕ ರಜೆ ಪತ್ರದಲ್ಲಿ ನೀಡಿರುವ ಕಾರಣ ಎಲ್ಲರ ಹುಬ್ಬೇರಿಸಿದೆ. ಅಂದಹಾಗೆ ಬಿಹಾರದ ಮುಂಗೇರ್, ಭಾಗಲ್ಪುರ್​ ಮತ್ತು ಬಂಕಾ … Continue reading ಡಿ. 5ರಂದು ರಾತ್ರಿ 8 ಗಂಟೆಗೆ ನನ್ನ ತಾಯಿ ಸಾಯಲಿದ್ದಾರೆ! ಶಿಕ್ಷಕನ ಲೀವ್​ ಲೆಟರ್​ ನೋಡಿ ಮುಖ್ಯಶಿಕ್ಷಕರಿಗೆ ಶಾಕ್​