ಮದ್ವೆಯಾದ ಎರಡೇ ದಿನದಲ್ಲಿ ಗಂಡನಿಗೆ ಶಾಕ್​ ಕೊಟ್ಟ ಪತ್ನಿ: ಮಲಗಿದ್ದಾಗ ಹಗ್ಗದಿಂದ ಕಟ್ಟಿಹಾಕಿ ಪರಾರಿ!

ಬೆಂಗಳೂರು/ಪಟನಾ: ಕೆಲವು ವರ್ಷಗಳಿಂದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಯುವತಿಗೆ ಪ್ರಿಯಕರನನ್ನು ಬಿಟ್ಟು ಬೇರೆಯೊಬ್ಬನ ಜತೆ ಮದುವೆ ಆಗಲು ಇಷ್ಟವಿರಲಿಲ್ಲ. ಆದಾಗ್ಯೂ ಪಾಲಕರು ಬಲವಂತದಿಂದ ಬೇರೊಬ್ಬನ ಜತೆ ಯುವತಿಗೆ ಮದುವೆ ಮಾಡಿದ್ದರು. ಪ್ರಿಯಕರನಿಲ್ಲದ ಜೀವನವನ್ನು ಊಹಿಸಿಕೊಳ್ಳಲು ಆಗದ ಯುವತಿ ಮದುವೆಯಾದ ಎರಡೇ ದಿನದಲ್ಲಿ ಗಂಡನನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಲು ನಿರ್ಧರಿಸಿ, ಪ್ರಿಯಕರನೊಂದಿಗೆ ರೈಲ್ವೆ ನಿಲ್ದಾಣದಲ್ಲೇ ಮದುವೆಯಾದ ಬಳಿಕ ಬೆಂಗಳೂರಿಗೆ ಹೊರಡುವ ರೈಲು ಹತ್ತಿ ಬಂದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿವರಣೆಗೆ ಬರುವುದಾದರೆ, ಅನುಕುಮಾರಿ ಮತ್ತು ಆಶು … Continue reading ಮದ್ವೆಯಾದ ಎರಡೇ ದಿನದಲ್ಲಿ ಗಂಡನಿಗೆ ಶಾಕ್​ ಕೊಟ್ಟ ಪತ್ನಿ: ಮಲಗಿದ್ದಾಗ ಹಗ್ಗದಿಂದ ಕಟ್ಟಿಹಾಕಿ ಪರಾರಿ!