More

    ತಡರಾತ್ರಿ ಅಪಘಾತ: ಬಿಬಿಎಂಪಿ ಹೆಲ್ತ್ ಇನ್​ಸ್ಪೆಕ್ಟರ್ ಪ್ರಶಾಂತ್ ನಾಯ್ಕ್ ಸಾವು

    ಬೆಂಗಳೂರು: ಬೈಕ್ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್​ಸ್ಪೆಕ್ಟರ್ ಪ್ರಶಾಂತ್ ನಾಯ್ಕ್ (27) ಮೃತಪಟ್ಟಿದ್ದಾರೆ.

    ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್, ಸೋಮವಾರ ತಡರಾತ್ರಿ ಬೈಕ್​ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದರು.

    ಮಾರ್ಗಮಧ್ಯೆ ಸ್ಯಾಂಕಿಕೆರೆಯ ಟಿ.ಚೌಡಯ್ಯ ರಸ್ತೆಯ ಪುಟ್​ಪಾತ್​ಗೆ ಬೈಕ್ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಪ್ರಶಾಂತ್​ರ ತಲೆಗೆ ಗಂಭೀರ ಪೆಟ್ಟಾಗಿ ಮೃತಪಟ್ಟಿದ್ದಾರೆ. ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

    ಪಂಚರತ್ನ ರಥಯಾತ್ರೆಗೆ ಆಗಮಿಸಿದ್ದವರಿಗೆ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10 ಮಂದಿಗೆ ಗಾಯ

    ಹೊಸ ವರ್ಷಕ್ಕೆ ಟೈಟ್ ರೂಲ್ಸ್: ಮತ್ತೆ ಮಾಸ್ಕ್ ಕಡ್ಡಾಯ; ಸಂಭ್ರಮಾಚರಣೆಗೆ ಮಾರ್ಗಸೂಚಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts