ಹಳ್ಳಕ್ಕೆ ಬಿದ್ದ ಬೈಕ್​: ಮೂವರು ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ..

ಚಾಮರಾಜನಗರ: ಬೈಕ್​ನಲ್ಲಿ ಟ್ರಿಪಲ್​ ರೈಡ್​ ಹೋಗಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಮೂವರೂ ಪ್ರಯಾಣಿಸುತ್ತಿದ್ದ ಬೈಕ್ ಹಳ್ಳಕ್ಕೆ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ. ಚಾಮರಾಜನಗರದ ಅರಕಲವಾಡಿ ಸಮೀಪದ ಮೂಡಲ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದೆ. ತಮಿಳುನಾಡು ಮೂಲದ ಕುಮಾರ (45), ಮೂಡಲ ಹೊಸಹಳ್ಳಿ ಗ್ರಾಮದ ಬಸವಯ್ಯ (65) ಮೃತಪಟ್ಟವರು. ಮೂಡಲ ಹೊಸಹಳ್ಳಿಯ ಮಹದೇವಯ್ಯ ಗಾಯಗೊಂಡು ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬೈಕ್​ನಲ್ಲಿ ಹೋಗುವಾಗ ಪ್ರಿಯಕರನ … Continue reading ಹಳ್ಳಕ್ಕೆ ಬಿದ್ದ ಬೈಕ್​: ಮೂವರು ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ..