ಬೈಕ್​ಗೆ ಸಾರಿಗೆ ಸಂಸ್ಥೆ ಬಸ್​ ಡಿಕ್ಕಿಯಾಗಿ ಸವಾರ ಸಾವು

blank

ರಾಣೆಬೆನ್ನೂರ: ಎನ್​ಡ್ಲ್ಯೂಕೆಎಸ್​ಆರ್​ಟಿಸಿ ಬಸ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಟನೆ ನಗರದ ಹೊರವಲಯದ ಜಾನುವಾರು ಮಾರುಕಟ್ಟೆ ಬಳಿ ಭಾನುವಾರ ನಡೆದಿದೆ.
ಹಾವೇರಿ ತಾಲೂಕಿನ ಅಕ್ಕೂರ ಗ್ರಾಮದ ಜಗದೀಶ ವಿರುಪಾಕ್ಷಪ್ಪ ತೋಟಗೇರ (45) ಮೃತ ಬೈಕ್​ ಸವಾರ.
ಈತ ಜಾನುವಾರ ಮಾರುಕಟ್ಟೆಯಿಂದ ವಾಪಸ್​ ಊರಿಗೆ ತೆರಳುತ್ತಿದ್ದ ಸಮಯದಲ್ಲಿ ಬಸ್​ ಬಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್​ ಬಸ್​ನ ಚಕ್ರದ ಅಡಿಗೆ ಹೋಗಿ ಸಿಲುಕಿಕೊಂಡಿದ್ದು ಸವಾರ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…