More

    ಕಾರ್​ಗೆ ಬೈಕ್ ಡಿಕ್ಕಿ; ರಸ್ತೆಗೆ ಬಿದ್ದ ಯುವಕರ ಮೇಲೆ ಹರಿದ ಮತ್ತೊಂದು ಕಾರು.. ಮೂವರು ಮೃತ್ಯು!

    ರಾಮನಗರ: ಕಾರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರು ಘಟನೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಜಯಪುರ ಗೇಟ್ ಬಳಿ ದುರ್ಘಟನೆ ನಡೆದಿದೆ.

    ಇದನ್ನೂ ಓದಿ: BJP Manifesto: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ಯಲ್ಲಿ ಏನಿದೆ? 

    ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಕಾರ್​ಗೆ ಬೈಕ್​ ಡಿಕ್ಕಿಯಾಗಿದೆ. ಹಿಂಬದಿಯಿಂದ ಬಂದ ಕಾರ್​ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಯುವಕರು ರಸ್ತೆಗೆ ಬಿದ್ದಿದ್ದಾರೆ.

    ಇದನ್ನೂ ಓದಿ: ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
    ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಟ್ಟು ಮೂರು ಮಂದಿ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

    ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ‘420 ಕಾರ್ಡ್’: ಅರುಣ್ ಸಿಂಗ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts