ಅಪಘಾತದಲ್ಲಿ ಬೈಕ್ ಸವಾರ ಸಾವು

ಬಂಟ್ವಾಳ: ಕಾಡಬೆಟ್ಟು ಗ್ರಾಮದ ವಗ್ಗ ಎಂಬಲ್ಲಿ ಶನಿವಾರ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸುಮಿತ್ ಎಂಬುವರು ಮೃತಪಟ್ಟಿದ್ದಾರೆ. ಸಹಸವಾರ ಗುರುಪ್ರೀತ್ ಗಾಯಗೊಂಡಿದ್ದಾರೆ. ಸುಮಿತ್ ತಮ್ಮ ಬೈಕ್‌ನಲ್ಲಿ ಗುರುಪ್ರೀತ್ ಅವರನ್ನು ಕುಳ್ಳಿರಿಸಿಕೊಂಡು ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಸಂದರ್ಭ ವಗ್ಗ ಎಂಬಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಬ್ಬರು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಸ್ಥಳೀಯರು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದು, ಅದಾಗಲೇ ಸುಮಿತ್ ಮೃತಪಟ್ಟಿದ್ದಾರೆ. ಲಾರಿ ಚಾಲಕ ನಿಶೇಮಪ್ಪ ವಾಲಿ … Continue reading ಅಪಘಾತದಲ್ಲಿ ಬೈಕ್ ಸವಾರ ಸಾವು