ಹಿರೇಕೆರೂರ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಕೋಡ-ಲಿಂಗಾಪುರ ಗ್ರಾಮದ ರಸ್ತೆಯಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಕೋಡ ಗ್ರಾಮದ ಭರಮಪ್ಪ ತಟ್ಟೆಪ್ಪ ದೂಳ್ಳಣ್ಣನವರ (36) ಮೃತ ಬೈಕ್ ಸವಾರ.
ಇವರು ಬೈಕ್ ಮೇಲೆ ಕೋಡ ಗ್ರಾಮದಿಂದ ಲಿಂಗಾಪುರಕ್ಕೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು
You Might Also Like
ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗಲು ಕಾರಣ ಏನು ಗೊತ್ತಾ?; ಇಲ್ಲಿದೆ ಕಂಪ್ಲೀಟ್ ಮಾಹಿತಿ | Health Tips
ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗುವುದು ಸಹಜ. ಈ ಅವಧಿಯಲ್ಲಿ ತೂಕ ಹೆಚ್ಚಾಗುವುದು ಮಗು ಸರಿಯಾಗಿ ಬೆಳೆಯುತ್ತಿದೆ ಎಂಬುದರ…
ಗರ್ಭಿಣಿಯರು ಈ ಪದಾರ್ಥಗಳಿಂದ ದೂರವಿರಿ; ಇಲ್ಲವಾದಲ್ಲಿ ಮಗುವಿಗೆ ಅಪಾಯ ತಪ್ಪಿದ್ದಲ್ಲ | Health Tips
ಪ್ರತಿಯೊಬ್ಬ ಮಹಿಳೆಯೂ ತನ್ನ ಗರ್ಭಾವಸ್ಥೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಇದರಿಂದ ತಾಯಿ ಮತ್ತು ಭ್ರೂಣದ ಆರೋಗ್ಯವು…
ಮದುವೆಯಾಗಲು ಸೂಕ್ತ ವಯಸ್ಸು ಯಾವುದು?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಪರಿಹಾರ … | Marriage
ನಮ್ಮಲ್ಲಿ ಹೆಚ್ಚಿನವರು ತಾವು ಬಯಸಿ ಅಥವಾ ಬಯಸದಿದ್ದರೂ ಒಂದು ಹಂತದಲ್ಲಿ ಮದುವೆಯಾಗಲು ಒತ್ತಡವನ್ನು ಅನುಭವಿಸುತ್ತಾರೆ. ವಯಸ್ಸು…