More

    ವ್ಹೀಲಿಂಗ್​ ಮಾಡುತ್ತಿದ್ದ ಪುಂಡರಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಪೊಲೀಸರು!

    ಬೆಂಗಳೂರು: ವ್ಹೀಲಿಂಗ್​ ಮಾಡುವುದು ಅಪಾಯಕಾರಿ ಎಂದು ತಿಳಿದಿದ್ದರೂ ಅಂತಹ ದುಸ್ಸಾಹಸಕ್ಕೆ ಕೈಹಾಕಿದ್ದ ಪುಂಡರಿಗೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

    ವ್ಹೀಲಿಂಗ್​ ಮಾಡುತ್ತಿದ್ದ ಇಬ್ಬರು ಯುವಕರನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಮುದಿತ್ ಜೈನ್ ಹಾಗೂ ಮುಬಾರಕ್ ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ: VIDEO| ಮೃಗಾಲಯದಲ್ಲಿ ಹುಲಿಯ ಜನನಾಂಗಕ್ಕೆ ಕೈಹಾಕಿದ ಯುವತಿ: ಮುಂದೇನಾಯ್ತು?

    ಆರೋಪಿಗಳು ಈ ಹಿಂದೆ ಏರ್ಪೋರ್ಟ್ ರಸ್ತೆಯಲ್ಲಿ‌ಯೂ ವ್ಹೀಲಿಂಗ್ ಮಾಡಿದ್ದರು. ಬಂಧಿತರು ವ್ಹೀಲಿಂಗ್​ಗೆ ಬಳಸುತ್ತಿದ್ದ 2 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಹೈಸ್ಕೂಲ್‌ ಮುಗಿಸಿ 18 ವರ್ಷಗಳ ಬಳಿ ಈ ಅಪ್ಪ ಕಾಲೇಜು ಸೇರಿದ್ದು ಯಾಕೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts