ಮಕ್ಕಳ ಹಠಕ್ಕೆ ಮಣಿದು ಬೈಕ್, ಮೊಬೈಲ್ ಕೊಡಿಸುವ ಪೋಷಕರು ಈ ಸ್ಟೋರಿ ನೋಡ್ಲೇಬೇಕು..!

ಬೆಂಗಳೂರು: ಮಕ್ಕಳ ಹಠಕ್ಕೆ ಮಣಿದು ಸಾಲ ಮಾಡಿ ಮಕ್ಕಳಿಗೆ ಬೈಕ್, ಹೆಣ್ಣು ಮಕ್ಕಳಿಗೆ ಮೊಬೈಲ್ ಕೊಡಿಸುವ ಪೋಷಕರು ಈ ಸ್ಟೋರಿ ನೋಡಲೇಬೇಕು. ಆನ್​ಲೈನ್​ ಜಮಾನದಲ್ಲಿ ಸ್ವಲ ಯಾಮಾರಿದರೂ ನಿಮ್ಮ ಮಕ್ಕಳು ಕೈಮೀರುವುದು ಖಚಿತ ಎನ್ನುವುದಕ್ಕೆ ಈ ಸ್ಟೋರಿ ಒಂದು ತಾಜಾ ಉದಾಹರಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ವ್ಹೀಲಿಂಗ್ ಕ್ರೇಜ್ ಮರುಳಾಗುತ್ತಿದ್ದಾರೆ. ಸಿನಿಮಾ ಶೈಲಿಯಲ್ಲಿ ಹುಡುಗಿಯರನ್ನು ಇಂಪ್ರೆಸ್ ಮಾಡಲು ಮುಖ್ಯ ರಸ್ತೆಗಳಲ್ಲಿ ವ್ಹೀಲಿಂಗ್​ ಮಾಡಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪಾಲಕರು ಎಚ್ಚರವಹಿಸುವುದು ಸೂಕ್ತ. ಇಲ್ಲವಾದಲ್ಲಿ ನಿಮ್ಮ ಮಕ್ಕಳು … Continue reading ಮಕ್ಕಳ ಹಠಕ್ಕೆ ಮಣಿದು ಬೈಕ್, ಮೊಬೈಲ್ ಕೊಡಿಸುವ ಪೋಷಕರು ಈ ಸ್ಟೋರಿ ನೋಡ್ಲೇಬೇಕು..!