22.5 C
Bengaluru
Sunday, January 19, 2020

ಎಡದಂಡೆ ಕಾಲುವೆಗೆ ನೀರು ಹರಿಸಿ

Latest News

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು: ಐವರ ರಕ್ಷಣೆ, ಓರ್ವಳ ಸ್ಥಿತಿ ಗಂಭೀರ

ಮಂಗಳೂರು: ದೋಣಿ ದುರಂತದಲ್ಲಿ ಓರ್ವ ಯುವತಿ ನೀರುಪಾಲಾಗಿರುವ ಘಟನೆ ಭಾನುವಾರ ಸಂಜೆ ಉಳ್ಳಾಲ ಬಳಿಯ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಐವರು ಯುವತಿಯರನ್ನು ರಕ್ಷಿಸಲಾಗಿದ್ದು,...

ಬೀಳಗಿ: ಜಿಎಲ್‌ಬಿಸಿ ಎಡದಂಡೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ನಾಗರಾಳ ಗ್ರಾಮದ ರೈತರು ಪಟ್ಟಣದಲ್ಲಿ ಶನಿವಾರ ಜಿಎಲ್‌ಜಿಸಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.

ನಾಗರಾಳ ಪಿಕೆಪಿಎಸ್ ಅಧ್ಯಕ್ಷ ಪಡಿಯಪ್ಪ ತಿರಕನ್ನವರ ಮಾತನಾಡಿ, ಮಳೆ ಬಾರದೆ ಬೆಳೆಗಳು ಒಣಗುತ್ತಿವೆ. ಕೃಷ್ಣಾ ಮತ್ತು ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿದ್ದರೂ ಎಡದಂಡೆ ಕಾಲುವೆಗಳಿಗೆ ನೀರು ಹರಿಯುತ್ತಿಲ್ಲ. ನೀರು ಹರಿಸಿದರೆ ಬೆಳೆಗಳು ಬದುಕುಳಿಯಲಿವೆ. ಮೂರ‌್ನಾಲ್ಕು ದಿನಗಳಲ್ಲಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಜಿಎಲ್‌ಬಿಸಿ ಸಹಾಯಕ ಇಂಜಿನಿಯರ್ ಎಚ್.ಬಿ. ಮಲ್ಲಪ್ಪ, ಶೀಘ್ರ ಕಾಲುವೆಗೆ ನೀರು ಹರಿಸುವುದಾಗಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು. ಶಿವಾನಂದ ಕೆಳಗಿನಮನಿ, ಭೀಮಪ್ಪ ಕರಬಾನಿ ಇತರರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...