VIDEO | ಸ್ನೇಹಿತರೊಂದಿಗೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಮಾಡಲು ಹೋಗಿ ವಿದ್ಯಾರ್ಥಿ ಮೃತ್ಯು

ಛತ್ತೀಸಗಢ: ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿರುತ್ತವೆ. ಈ ರೀಲ್ಸ್​​ ಮಾಡಲು ಹೋಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತರೊಂದಿಗೆ ರೀಲ್ಸ್​​ ಮಾಡಲು ಹೋಗಿ ಮೃತಪಟ್ಟಿರುವ ಘಟನೆ ಛತ್ತೀಸಗಢದ ಬಿಲಾಸಪುರ ಪಟ್ಟಣದಲ್ಲಿ ನಡೆದಿದೆ. ಅಶುತೋಷ್‌ ಸಾವೊ (20) ಮೃತ ವಿದ್ಯಾರ್ಥಿ. ಬಿಲಾಸಪುರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್‌ಸಿ ಮೊದಲನೇ ವರ್ಷ ಓದುತ್ತಿದ್ದ. ರೀಲ್ಸ್​​ ಮಾಡಲು ಹೋಗಿ  ಪ್ರಾಣ ಕಳೆದುಕೊಂಡಿದ್ದಾನೆ. ಇದನ್ನೂ ಓದಿ: ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ … Continue reading VIDEO | ಸ್ನೇಹಿತರೊಂದಿಗೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ ಮಾಡಲು ಹೋಗಿ ವಿದ್ಯಾರ್ಥಿ ಮೃತ್ಯು