ತಾಯಿಯಾದ ಸಂತಸದಲ್ಲಿ ಬಿಪಾಶಾ; ಹೆಣ್ಣು ಮಗು ಜನಿಸುತ್ತಿದ್ದಂತೆ ಹೆಸರಿಟ್ಟ ನಟಿ!

ನವದೆಹಲಿ: ಬಾಲಿವುಡ್ ನಟಿ ಬಿಪಾಶಾ ಬಸು ಇದೀಗ ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ನಟಿ ಗರ್ಭಿಣಿಯಾಗಿದ್ದ ವೇಳೆ ಫೋಟೋಶೂಟ್ ಮಾಡಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ತನಗೆ ಹೆಣ್ಣು ಮಗು ಜನಿಸಿರುವುದಾಗಿ ನಟಿ ಬಿಪಾಶಾ ಬಸು ತಿಳಿಸಿದ್ದಾರೆ. ತಮ್ಮ ಇನ್ಸ್​ಟಾಗ್ರಾ ಖಾತೆಯಲ್ಲಿ ಮಗುವಿನ ಪಾದದ ಫೋಟೋವನ್ನು ಹಂಚಿಕೊಳ್ಳುವ ತಾನು ತಾಯಿಯಾಗಿರುವ ಸಂತಸವನ್ನು ನಟಿ ಹಂಚಿಕೊಂಡಿದ್ದಾರೆ.           View this post on Instagram               … Continue reading ತಾಯಿಯಾದ ಸಂತಸದಲ್ಲಿ ಬಿಪಾಶಾ; ಹೆಣ್ಣು ಮಗು ಜನಿಸುತ್ತಿದ್ದಂತೆ ಹೆಸರಿಟ್ಟ ನಟಿ!