ಸಿಎಂ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ಕೊಟ್ಟ ಬಿರೇನ್​ ಸಿಂಗ್​! Resigned

dk - 2025-02-09T182917.887
Published on

Resigned: ಮಣಿಪುರದ ಮುಖ್ಯಮಂತ್ರಿ ಬಿರೇನ್​ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ​ ಭಾನವಾರ ಸಂಜೆ ದಿಢೀರ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ ಎಂದು ಮಣಿಪುರ ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ ಎಂದು ವರದಿ ಉಲ್ಲೇಖಿಸಿವೆ.

ಇಂಪಾಲ್​ನ ರಾಜಭವನದಲ್ಲಿ ರಾಜ್ಯಪಾಲ ಅಜಯ್​ ಕುಮಾರ್ ಭಲ್ಲಾಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವವಹಿಸಿದ್ದ ಸಿಂಗ್​, ನಡೆಯುತ್ತಿರುವ ರಾಜಕೀಯ ಬೆಳವಣಿಗಗಳ ನಡುವೆ ರಿಸೈನ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net