ಅನಂತ್ ನಾಗ್ ಹುಟ್ಟುಹಬ್ಬಕ್ಕೆ ವಿಜಯಾನಂದ ವಿಶೇಷ ಗಿಫ್ಟ್; ಚಿತ್ರತಂಡದಿಂದ ಟೀಸರ್ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಅನಂತ್ ನಾಗ್, ಶನಿವಾರ 74ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ವಿಜಯಾನಂದ’ ಚಿತ್ರದ ನಿರ್ವಪಕ ಆನಂದ ಸಂಕೇಶ್ವರ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾರೆ. ‘ವಿಜಯಾನಂದ’ ಚಿತ್ರದಲ್ಲಿನ ಅನಂತ್ ನಾಗ್ ಅವರ ಪಾತ್ರವನ್ನು ಪರಿಚಯಿಸುವ ಫಸ್ಟ್ ಲುಕ್ ಟೀಸರ್​ನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಸಂಸ್ಥೆಯಡಿ ಆನಂದ ಸಂಕೇಶ್ವರ ಅವರು ತಮ್ಮ ತಂದೆ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನ ಮತ್ತು ಸಾಧನೆಯನ್ನಾಧರಿಸಿ ‘ವಿಜಯಾನಂದ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, … Continue reading ಅನಂತ್ ನಾಗ್ ಹುಟ್ಟುಹಬ್ಬಕ್ಕೆ ವಿಜಯಾನಂದ ವಿಶೇಷ ಗಿಫ್ಟ್; ಚಿತ್ರತಂಡದಿಂದ ಟೀಸರ್ ಬಿಡುಗಡೆ