ಪಾರ್ಕಿಂಗ್​ ವಿಚಾರವಾಗಿ ಶುರುವಾದ ಗಲಾಟೆ ಒಬ್ಬರ ಕೊಲೆಯಲ್ಲಿ ಅಂತ್ಯ; ಏಳು ಮಂದಿ ಗಂಭೀರ

ಗುರುಗ್ರಾಮ: ಕಾರ್​ ಪಾರ್ಕಿಂಗ್ ವಿಚಾರವಾಗಿ ಶುರುವಾದ ಗಲಾಟೆ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹರಿಯಾಣದ ಗುರುಗ್ರಾಮದ ಬಲಿವಾಸ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾನೂನು ಸುವ್ಯವಸ್ಥೆ ಕುರಿತು ಹಲವಾರು ಪ್ರಶ್ನೆಗಳು ಎದ್ದಿವೆ. ಇದನ್ನೂ ಓದಿ: ಬಿಗ್​ಬಾಸ್​ ಮುಂದಿನ ಆವೃತ್ತಿಗೆ ಈಕೆ ಫಿಕ್ಸ್​; ಈ ಸ್ಫರ್ಧಿಗಾಗಿ ಹೆಚ್ಚಾಯ್ತು ಡಿಮ್ಯಾಂಡ್ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಲಿವಾಸ್ ಗ್ರಾಮದಲ್ಲಿರುವ ಫಾರ್ಮ್​ … Continue reading ಪಾರ್ಕಿಂಗ್​ ವಿಚಾರವಾಗಿ ಶುರುವಾದ ಗಲಾಟೆ ಒಬ್ಬರ ಕೊಲೆಯಲ್ಲಿ ಅಂತ್ಯ; ಏಳು ಮಂದಿ ಗಂಭೀರ