ಅಬಕಾರಿ ನೀತಿ ಹಗರಣ| ಕೇಜ್ರಿವಾಲ್​ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರೊಟೆಸ್ಟ್​; ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಆಪ್ ಯತ್ನ

ನವದೆಹಲಿ: ಈ ಹಿಂಧೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿ ಒತ್ತಡ ಹೇರತೊಡಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಬಿಜೆಪಿ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಸೆಕ್ರೆಟರಿಯೇಟ್‌ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ … Continue reading ಅಬಕಾರಿ ನೀತಿ ಹಗರಣ| ಕೇಜ್ರಿವಾಲ್​ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರೊಟೆಸ್ಟ್​; ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಆಪ್ ಯತ್ನ