ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ. ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು. ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಸನ್ಮಾನಿಸಿ ಮುಂದಿನ ಸಿಎಂ … Continue reading ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ