ಸ್ಲಿಪ್​ ನೀಡುವ ವಿಚಾರವಾಗಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ದೂರು ದಾಖಲು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಜನರು ತಮ್ಮ ಹಕ್ಕನ್ನು ಚಲಾಯಿಸಲು ಕಾತುರದಿಂದ ಪೋಲಿಂಗ್​ ಸ್ಟೇಷನ್​ಗಳತ್ತ ತೆರಳುತ್ತಿದ್ದಾರೆ. ಇನ್ನು ಮತದಾನ ಕೇಂದ್ರದ ಹೊರಗಡೆ ರಾಜಕೀಯ ಪಕ್ಷಗಳ ಏಜೆಂಟರು ಬರುವ ಮತದಾರರಿಗೆ ನೀಡುವ ಗುರುತಿನ ಚೀಟಿಯ ವಿಚಾರವಾಗಿ ಎರಡು ಪಕ್ಷಗಳ ಸದಸ್ಯರ ನಡುವೆ ಮಾರಾಮಾರಿಯಾಗಿದೆ. ಹೊಡೆದಾಟ ಬೆಂಗಳೂರು ನಗರದ ಬಿಟಿಎಂ ಲೇಔಟ್​ ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್​ನಲ್ಲಿ ಘಟನೆ ನಡೆದಿದ್ದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ. ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ … Continue reading ಸ್ಲಿಪ್​ ನೀಡುವ ವಿಚಾರವಾಗಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ದೂರು ದಾಖಲು