ಬಿಜೆಪಿ-ಎಸ್​ಪಿ ನೇರಾನೇರ ಫೈಟ್​ಗೆ ಉತ್ತರ ಪ್ರದೇಶ ಸಜ್ಜು

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ-ಸಮಾಜವಾದಿ ಪಕ್ಷಗಳ ಮಧ್ಯೆ ನೇರ ಹಣಾಹಣಿ ನಡೆಯಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ಸಿಎಂ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದರೂ, ಯೋಗಿ ಆಡಳಿತದ ಬಗ್ಗೆ ಅಸಮಾಧಾನಗೊಂಡಿರುವ ಮತವರ್ಗವನ್ನು ತೃಪ್ತಿಪಡಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಈ ನಡುವೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಉಸ್ತುವಾರಿ ಬಿ.ಎಲ್. ಸಂತೋಷ್ ಮತ್ತು ಉತ್ತರ ಪ್ರದೇಶ ಉಸ್ತುವಾರಿ ರಾಧಾ ಮೋಹನ್ ಸಿಂಗ್ 20 ದಿನಗಳ ಅಂತರದಲ್ಲಿ 2ನೇ ಬಾರಿಗೆ ರಾಜ್ಯಕ್ಕೆ … Continue reading ಬಿಜೆಪಿ-ಎಸ್​ಪಿ ನೇರಾನೇರ ಫೈಟ್​ಗೆ ಉತ್ತರ ಪ್ರದೇಶ ಸಜ್ಜು