ಪಂಚರಾಜ್ಯ ಚುನಾವಣೆ: ತೆಲಂಗಾಣದ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ಯಾರ್ಯಾರು ಕಣದಲ್ಲಿ?

ಹೈದರಾಬಾದ್​: ಪಂಚರಾಜ್ಯ ಚುನಾವಣೆಗಳಿಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ತೆಲಂಗಾಣ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ ಇಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೆಲಂಗಾಣದಲ್ಲಿನ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 52 ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಬಿಜೆಪಿ, ಇಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅಧ್ಯಕ್ಷತೆಯಲ್ಲಿ ಅ.20ರಂದು ನಡೆದ ಸಭೆಯಲ್ಲಿ ಈ ಹೆಸರುಗಳು ಅಂತಿಮಗೊಂಡಿದ್ದು, ಬಿಜೆಪಿ ಇಂದು ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿ … Continue reading ಪಂಚರಾಜ್ಯ ಚುನಾವಣೆ: ತೆಲಂಗಾಣದ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ಯಾರ್ಯಾರು ಕಣದಲ್ಲಿ?