25.7 C
Bengaluru
Saturday, January 18, 2020

ರಥಯಾತ್ರೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್​ ಕದ ತಟ್ಟಿದ ಬಿಜೆಪಿ

Latest News

ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮಕ್ಕೆ ಮತ್ತೊಮ್ಮೆ ಕಾಂಗ್ರೆಸ್​ ನಾಯಕರ ಆಗ್ರಹ

ಬಳ್ಳಾರಿ: ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ್​ ರೆಡ್ಡಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್​ ಸದಸ್ಯ ಅಲ್ಲಂ ವೀರಭದ್ರಪ್ಪ ಅವರು...

ತಂಬಾಕು ಅಂಗಡಿಗಳನ್ನು ಮುಚ್ಚಿಸುವಂತೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಸೂಚನೆ

ತುಮಕೂರು: ಜಿಲ್ಲಾದ್ಯಂತ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ 100 ಮೀಟರ್ ಅಂತರಗೊಳಗಿರುವ ತಂಬಾಕು ಅಂಗಡಿಗಳನ್ನು ಮುಚ್ಚಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ...

ಬೆಂಗಳೂರು ಚಲೋಗೆ ಡಿ.ಕೆ.ಶಿವಕುಮಾರ್ ಕರೆ

ಕುಣಿಗಲ್/ಹುಲಿಯೂರುದುರ್ಗ: ತಾಲೂಕಿನ ನೀರಾವರಿ ಯೋಜನೆಗಳಿಗೆ ಬಿಡುಗಡೆಯಾಗಿದ್ದ ಅನುದಾನ ತಡೆ ಹಿಡಿದಿರುವ ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರು ಚಲೋ ಚಳವಳಿಗೆ ಪಕ್ಷಭೇದ ಮರೆತು ಸಿದ್ಧರಾಗಿ ಎಂದು ಮಾಜಿ...

ಬನ್ನೇರುಘಟ್ಟ ಕಾಡಂಚಿನಲ್ಲಿ ಅಕ್ರಮ ದಂಧೆ; ಸೀಸಕ್ಕಾಗಿ ಬ್ಯಾಟರಿ ಸುಡುತ್ತಿರುವ ದುಷ್ಕರ್ಮಿಗಳು ಪರಿಸರ ಪ್ರಾಣಿ ಸಂಕುಲಕ್ಕೆ ಮಾರಕ

ನವೀನ್‌ಚಂದ್ರಶೆಟ್ಟಿ ಆನೇಕಲ್: ಬನ್ನೇರುಘಟ್ಟ ಕಾಡಂಚಿನ ಗ್ರಾಮಗಳಲ್ಲಿ ಸೀಸಕ್ಕಾಗಿ ನಿಷೇಧಿತ ಬ್ಯಾಟರಿಗಳನ್ನು ಸುಡುತ್ತಿದ್ದು ವನ್ಯಜೀವಿಗಳ ಪ್ರಾಣಕ್ಕೆ ಸಂಚಕಾರ ತರುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರ ಬ್ಯಾಟರಿಯಲ್ಲಿನ...

ಾಸ್ಟಾೃಗ್ ಲೈನ್‌ಗಳು ಖಾಲಿ ಖಾಲಿ; ಸಿಬ್ಬಂದಿ-ಸಾರ್ವಜನಿಕರ ಗುದ್ದಾಟ ಅತ್ತಿಬೆಲೆ ಟೋಲ್‌ನಲ್ಲಿ ವಾಹನದಟ್ಟಣೆ

ಆನೇಕಲ್: ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಬಳಸುವ ವಾಹನಗಳಿಗೆ ಕಡ್ಡಾಯವಾಗಿ ಾಸ್ಟಾೃಗ್ ನಿಯಮ ಜಾರಿಗೊಳಿಸಿದ್ದರೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಇದಕ್ಕೆ ಉದಾಹರಣೆಯಾಗಿ...

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ’ ರಥಯಾತ್ರೆ ನಡೆಸಲು ಅನುಮತಿ ನೀಡುವಂತೆ ಕೋರಿ ಬಿಜೆಪಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಕಲ್ಕತ್ತಾ ಹೈಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರ ವಿಚಾರಣೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸುಪ್ರೀಂ ಕೋರ್ಟ್​ನ ರಿಜಿಸ್ಟ್ರಿಯ ಅಧಿಕಾರಿ ತಿಳಿಸಿದ್ದಾರೆ.

ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಬಿಜೆಪಿ ಮನವಿ ಮಾಡಿದೆ.

ಬಿಜೆಪಿ ಪಶ್ಚಿಮ ಬಂಗಾಳದ ಮೂರು ಪ್ರದೇಶಗಳಿಂದ ರಥಯಾತ್ರೆಯನ್ನು ಆರಂಭಿಸಿ ಕೋಲ್ಕತದಲ್ಲಿ ಮುಕ್ತಾಯಗೊಳಿಸಲು ಯೋಜನೆ ರೂಪಿಸಿತ್ತು. ಆದರೆ, ಮಮತಾ ಬ್ಯಾನರ್ಜಿ ಸರ್ಕಾರ, ಯಾತ್ರೆ ನಡೆಸಿದರೆ ರಾಜ್ಯದಲ್ಲಿ ಕೋಮುಗಲಭೆ ನಡೆಯುವ ಸಂಭವವಿದೆ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಕಲ್ಕತ್ತಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಕಳೆದ ಗುರುವಾರ ಕೋರ್ಟ್​ನ ಏಕಸದಸ್ಯ ಪೀಠ ಯಾತ್ರೆ ನಡೆಸಲು ಷರತ್ತು ಬದ್ಧ ಒಪ್ಪಿಗೆ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ವಿಭಾಗೀಯ ಪೀಠ ರಥಯಾತ್ರೆಗೆ ಅನುಮತಿ ನೀಡಿದ್ದ ಆದೇಶವನ್ನು ವಜಾಗೊಳಿಸಿತ್ತು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...