ಗಾಂಧಿನಗರದಲ್ಲಿ ಸಪ್ತಗಿರಿಗೌಡ ರೋಡ್ ಶೋ: ದತ್ತಾತ್ರೇಯ ವಾರ್ಡ್​ನಲ್ಲಿ ಭರ್ಜರಿ ಪ್ರಚಾರ, ಅಶ್ವತ್ಥನಾರಾಯಣ ಸಾಥ್

ಬೆಂಗಳೂರು: ಗಾಂಧಿನಗರ ವಿಧಾನಸಭಾ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ದತ್ತಾತ್ರೇಯ ವಾರ್ಡ್​ನಲ್ಲಿ ಶುಕ್ರವಾರ ರೋಡ್ ಶೋ ನಡೆಸಿದರು. ದತ್ತಾತ್ರೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಅಪಾರ ಕಾರ್ಯಕರ್ತರೊಂದಿಗೆ ಪೈಪ್​ಲೈನ್ ರಸ್ತೆ ಮೂಲಕ ನಾಗಪ್ಪ ಬ್ಲಾಕ್​ವರೆಗೆ ರೋಡ್ ಶೋ ಸಾಗಿತು. ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಅಶ್ವತ್ಥನಾರಾಯಣ, ಸಂಸದ ಪಿ.ಸಿ. ಮೋಹನ್, ಗಾಂಧಿನಗರ ಮಂಡಲ ಬಿಜೆಪಿ ಅಧ್ಯಕ್ಷರು ಭಾಗವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಭ್ಯರ್ಥಿ ಸಪ್ತಗಿರಿಗೌಡ, ದಶಕಗಳ ಕಾಲದಿಂದ ಜಡ್ಡುಗಟ್ಟಿದ ಗಾಂಧಿನಗರದ ರಾಜಕೀಯವನ್ನು ಸ್ವಚ್ಛ ಮಾಡಲು ನಾನು ಕ್ಷೇತ್ರದಲ್ಲಿ … Continue reading ಗಾಂಧಿನಗರದಲ್ಲಿ ಸಪ್ತಗಿರಿಗೌಡ ರೋಡ್ ಶೋ: ದತ್ತಾತ್ರೇಯ ವಾರ್ಡ್​ನಲ್ಲಿ ಭರ್ಜರಿ ಪ್ರಚಾರ, ಅಶ್ವತ್ಥನಾರಾಯಣ ಸಾಥ್