ಯಾರ್ಯಾರಿಗೆ ಒಲಿಯಲಿದೆ ಸಿಂಹಾಸನ?: ದೇವೇಗೌಡರ ಕೋಟೆ ಭೇದಿಸಲು ಕೈ-ಕಮಲ ಯತ್ನ

| ರಮೇಶ್ ಹಂಡ್ರಂಗಿ ಹಾಸನ ಹಾಸನ ವಿಧಾನಸಭಾ ಕ್ಷೇತ್ರ ಈ ಬಾರಿ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಕ್ಷೇತ್ರವಾಗಿದೆ. ಹಲವು ರಾಜಕೀಯ ವಿದ್ಯಮಾನಗಳು, ಹೈಡ್ರಾಮಾಗಳಿಗೆ ಕ್ಷೇತ್ರ ಸಾಕ್ಷಿಯಾಗಿದೆ. ಬಿಜೆಪಿಯ ಹಾಲಿ ಶಾಸಕ ಪ್ರೀತಂ ಜೆ.ಗೌಡ ಕಳೆದ ಆರು ತಿಂಗಳ ಹಿಂದೆ ನೀಡಿದ್ದ ‘ಆ ಒಂದು ಹೇಳಿಕೆ’ ಹಾಸನದ ರಾಜಕೀಯ ಚಿತ್ರಣವನ್ನೇ ಈಗ ಅದಲು-ಬದಲು ಮಾಡುತ್ತಿದೆ. ‘ರೇವಣ್ಣ ಅವರೇ ಹಾಸನದಿಂದ ಸ್ಪರ್ಧೆ ಮಾಡಿದರೆ ಅವರ ವಿರುದ್ಧ 50 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸುತ್ತೇನೆ. ಇದರಲ್ಲಿ ಒಂದು ಮತ … Continue reading ಯಾರ್ಯಾರಿಗೆ ಒಲಿಯಲಿದೆ ಸಿಂಹಾಸನ?: ದೇವೇಗೌಡರ ಕೋಟೆ ಭೇದಿಸಲು ಕೈ-ಕಮಲ ಯತ್ನ