ಹಿಂದೂ ಧರ್ಮದ ಹುಟ್ಟಿನ ಬಗ್ಗೆ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕೌಂಟರ್!

ಬೆಂಗಳೂರು: ನಿನ್ನೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿ ಡಾ. ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇತ್ತೀಚೆಗೆ ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು … Continue reading ಹಿಂದೂ ಧರ್ಮದ ಹುಟ್ಟಿನ ಬಗ್ಗೆ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕೌಂಟರ್!