ಲೋಕಸಭಾ ಚುಣಾವಣೆಗೆ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ರೆಡಿ..! ಈ ಬಾರಿ ಮೋದಿ, ಅಮಿತ್ ಶಾ, ಸಿಂಗ್​ ಕಣಕ್ಕಿಳಿಯೋದು ಇಲ್ಲಿಂದ!

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:ಪಾಕಿಸ್ತಾನ ಪರ ಘೋಷಣೆ; ಆರೋಪದ ಬಗ್ಗೆ ಎಫ್.ಎಸ್.ಎಲ್ ವರದಿ ಬಂದ ತಕ್ಷಣವೇ ಬಹಿರಂಗ ಮಾಡ್ತೇವೆ: ಸಿಎಂ ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್​ ಸೇರಿ ಈ ಮೂವರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಗೆ … Continue reading ಲೋಕಸಭಾ ಚುಣಾವಣೆಗೆ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ರೆಡಿ..! ಈ ಬಾರಿ ಮೋದಿ, ಅಮಿತ್ ಶಾ, ಸಿಂಗ್​ ಕಣಕ್ಕಿಳಿಯೋದು ಇಲ್ಲಿಂದ!