ಮೋದಿ ಮೆಗಾ ರೋಡ್​ ಶೋ: ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು

ಬೆಂಗಳೂರು: ಪ್ರಧಾನಿ ಮೋದಿ ಅವರ ರೋಡ್​ ಶೋ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಅಳವಡಿಸಲಾಗಿದ್ದ ಬಿಜೆಪಿ ಬಾವುಟಗಳನ್ನು ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಚುನಾವಣೆ ಅಧಿಕಾರಿಗಳ ವಿರೋಧದ ನಡುವೆಯೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಬಾವುಟ ಹಾಕಲು ಮುಂದಾದರು. ಇದೀಗ ಮತ್ತೆ ಬಾವುಟ ತೆರವುಗೊಳಿಸುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ ಮೇರೆಗೆ ಕಾಡು ಮಲ್ಲೇಶ್ವರ ದೇಗುಲದ ಬಳಿ ಇರುವ ಬಾವುಟಗಳನ್ನು ತೆರವುಗೊಳಿಸಲಾಯಿತು. ನಗರದ ಹಲವೆಡೆ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ಬಾವುಗಳನ್ನು ತೆರೆವುಗೊಳಿಸಲಾಗುತ್ತಿದೆ. … Continue reading ಮೋದಿ ಮೆಗಾ ರೋಡ್​ ಶೋ: ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು