ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಬಿ.ಎಲ್​. ಸಂತೋಷ್​ ಏನಂದ್ರು ಗೊತ್ತಾ?

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್​ ಶುಕ್ರವಾರ (ನ.10) ನೇಮಕ ಮಾಡಿದೆ. ಈ ಮುಂಚೆ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡುವ ಮೂಲಕ ದೀಪಾವಳಿಗೂ ಮುನ್ನ ಬಂಪರ್​ ಉಡುಗೊರೆ ನೀಡಿದ್ದು, ರಾಜಕೀಯ ವಲಯದಲ್ಲಿ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್​. ಸಂತೋಷ್​ ಅವರು ಎಲ್ಲರಿಗಿಂತ … Continue reading ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಬಿ.ಎಲ್​. ಸಂತೋಷ್​ ಏನಂದ್ರು ಗೊತ್ತಾ?