25 C
Bangalore
Thursday, November 14, 2019

ಜನರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಬಿಜೆಪಿಗೆ ಬೆಂಬಲ ನೀಡಿದ್ದೇನೆ: ಪಕ್ಷೇತರ ಶಾಸಕ ಎಚ್​. ನಾಗೇಶ್​

Latest News

ಕುಂದಗೋಳ ಪಟ್ಟಣ ಪಂಚಾಯಿತಿಯಲ್ಲಿ ಅರಳಿದ ಕಮಲ; ಕಾಂಗ್ರೆಸ್​ಗೆ ಬರೀ ಐದು ಸ್ಥಾನ, ಜೆಡಿಎಸ್​ಗೆ ಒಂದೂ ಇಲ್ಲ

ಹುಬ್ಬಳ್ಳಿ: ಕುಂದಗೋಳ ಪಟ್ಟಣಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. 19 ವಾರ್ಡ್​ಗಳಿಗೆ ನಡೆದಿದ್ದ ಚುನಾವಣೆಯಲ್ಲಿ 12ವಾರ್ಡ್​ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 5 ವಾರ್ಡ್​ಗಳಲ್ಲಿ ಕಾಂಗ್ರೆಸ್​ ಗೆದ್ದಿದ್ದು,...

ಈ ಪುಟ್ಟ ಪಕ್ಷಿಗಳು ಜಗತ್ತಿನ ಅತಿ ಸಣ್ಣ ಹಮ್ಮಿಂಗ್​ ಬರ್ಡ್​ಗಳಾ? ಅಸಲಿ ವಿಷಯ ಬೇರೆನೇ ಇದೆ…ಅಷ್ಟಕ್ಕೂ ಇವು ಏನು ಗೊತ್ತಾ?

ನವದೆಹಲಿ: ಮಾನವನ ಉಗುರಿಗಿಂತಲೂ ಸಣ್ಣ ಗಾತ್ರದ ಎರಡು ಪಕ್ಷಿಗಳ ಫೋಟೋ ಇಂಟರ್​ನೆಟ್​ನಲ್ಲಿ ವೈರಲ್​ ಆಗುತ್ತಿದೆ. ವ್ಯಕ್ತಿಯೋರ್ವನ ಹೆಬ್ಬೆರಳಿನ ಉಗುರಿನ ಮೇಲೆ ಹಾಗೂ ತೋರುಬೆರಳಿನ ಮೇಲೆ ಈ...

ಉಪ ಚುನಾವಣೆಯ 10 ಕ್ಷೇತ್ರಗಳ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನಾಳೆ 4 ಕ್ಷೇತ್ರಗಳ ಅಭ್ಯರ್ಥಿ ಹೆಸರು ಬಹಿರಂಗ

ಬೆಂಗಳೂರು: ಶಾಸಕರ ಅನರ್ಹತೆಯಿಂದ ತೆರವಾಗಿರುವ 17 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್​ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿದೆ. ಪಕ್ಷದ ಕಚೇರಿ...

ನ್ಯಾಯಾಲಯದ ತೀರ್ಪಿಗೂ ಬೆಲೆಕೊಡದ ಪತಿ; ಪತ್ನಿಯನ್ನ ಮನೆಗೆ ಸೇರಿಸಲು ನಕಾರ

ಮಂಡ್ಯ: ವಿಚ್ಛೇದನ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದ ಪತಿಗೆ ನ್ಯಾಯಾಲಯ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ತೀರ್ಪು ನೀಡಿ 10 ತಿಂಗಳು ಉರುಳಿದ್ದರೂ, ತನ್ನನ್ನು...

ವಿದ್ಯುಕ್ತವಾಗಿ ಬಿಜೆಪಿ ಸೇರಿದ 16 ಅನರ್ಹ ಶಾಸಕರು: ರೋಷನ್​ಬೇಗ್​ಗೆ ಇನ್ನೂ ಸಿಕ್ಕಿಲ್ಲ ಗ್ರೀನ್​ ಸಿಗ್ನಲ್​

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ 16 ಅನರ್ಹ ಶಾಸಕರು ಗುರುವಾರ ವಿದ್ಯುಕ್ತವಾಗಿ ಬಿಜೆಪಿ ಸೇರಿದರು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ...

ಬೆಂಗಳೂರು: ಎರಡನೇ ಬಾರಿ ಸಚಿವನಾಗುತ್ತೇನೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಈ ಒಂದು ರಾಜಕೀಯ ಬೆಳವಣಿಗೆಗಳಿಂದ ಹೀಗಾಗಿದೆ ಹೊರತು ಬೇರೆ ಏನಿಲ್ಲ. ಜನರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಬಿಜೆಪಿಗೆ ಬೆಂಬಲ ನೀಡಬೇಕೆಂದು ತೀರ್ಮಾನ ಮಾಡಿದೆ. ಬಹಳಷ್ಟು ಜನರು ನನ್ನ ತೀರ್ಮಾನವನ್ನು ಬೆಂಬಲಿಸಿದರು ಎಂದು ಮುಳಬಾಗಿಲು ಪಕ್ಷೇತರ ಶಾಸಕ ಎಚ್​. ನಾಗೇಶ್​ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಯಾವುದು ಸುಭಧ್ರವಾಗಿರುತ್ತದೋ ಅದಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಅಂದಿನಿಂದ ಹೇಳಿಕೊಂಡು ಬಂದಿದ್ದೇನೆ. ಅದೇ ರೀತಿಯಾಗಿ ಬಿಜೆಪಿಗೆ ಬೆಂಬಲ ನೀಡಿದ್ದೇನೆ. ನನಗೆ ಜನರ ಯೋಗಕ್ಷೇಮ ಮುಖ್ಯವಾಗಿದೆ. ಐದು ವರ್ಷಗಳ ಅವಧಿಯವರೆಗೆ ನಮ್ಮನ್ನು ಗೆಲ್ಲಿಸಿ, ಆರು ತಿಂಗಳಿಗೊಂದು ಸರ್ಕಾರ ಎಂದರೆ ಯಾವುದನ್ನೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಸಿಎಂಗಾಗಲಿ, ಸಚಿವರಿಗಾಗಲಿ ಹೆಚ್ಚು ಸಮಯವಿದ್ದರೆ, ಸುಲಭವಾಗಿ ಕೆಲಸ ಮಾಡಬಹುದು ಎಂದು ಹೇಳಿದರು.

ಜನರ ಮನಸ್ಸಿಗೆ ಮುಟ್ಟುಬೇಕು ಹಾಗೂ ಹೆಚ್ಚು ಜನರಿಗೆ ಅನುಕೂಲ ಆಗುವಂತಹ ಖಾತೆ ಕೊಟ್ಟರೆ ಒಳ್ಳೆಯದಾಗುತ್ತದೆ. ಜನರಿಗೆ ಸ್ಪಂದಿಸುವಂತಹ ಖಾತೆಗಳನ್ನು ನೀಡಲಿ, ಕೆಲವು ಖಾತೆಗಳಲ್ಲಿ ಜನರು ಹತ್ತಿರನೇ ಬರುವುದಿಲ್ಲ. ಜನರು ನಮ್ಮ ಹತ್ತಿರ ಬಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ರೀತಿಯಾದ ಖಾತೆಗಳು ನನಗೆ ಇಷ್ಟ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಮುಂಚೆಯೇ ಆಶ್ವಾಸನೆ ಕೊಟ್ಟಿದ್ದರು. ಆದರೆ, ರಾಜಕೀಯದಲ್ಲಿ ಏನಾಗುತ್ತದೆ ಎಂದು ಕೊನೆಯವರೆಗೂ ಹೇಳುವುದಕ್ಕೆ ಆಗುವುದಿಲ್ಲ. ಆದರೂ ನನಗೆ ಸಿಎಂ ಕರೆ ಮಾಡಿ ಪ್ರಮಾಣವಚನ ಸ್ವೀಕರಿಸಲು ಹೇಳಿದರು. ಅದಕ್ಕೆ ನಾನು ತುಂಬಾ ಧನ್ಯವಾದಗಳನ್ನು ತಿಳಿಸಿದೆ ಎಂದರು.

ನಮ್ಮ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಪರಿಹರಿಸಬೇಕು. ಕಾರ್ಖಾನೆಗಳು ಕೂಡ ಇಲ್ಲ. ಉದ್ಯೋಗಾವಕಾಶವನ್ನು ಹುಟ್ಟುಹಾಕಬೇಕಿದೆ. ವಿದ್ಯಾಭ್ಯಾಸಕ್ಕೂ ಒತ್ತು ಕೊಡಬೇಕಿದೆ. ಶಾಲಾ-ಕಾಲೇಜುಗಳ ಪರಿಸ್ಥಿತಿಯು ಸರಿಯಿಲ್ಲ. ಅವನೆಲ್ಲಾ ದುರಸ್ತಿ ಮಾಡಬೇಕಿದೆ. ಹಾಸ್ಟೆಲ್​ ವ್ಯವಸ್ಥೆ ಮತ್ತು ಬಸ್​ ಸೌಲಭ್ಯ ಆಗಬೇಕಿದೆ ಎಂದು ತಿಳಿಸಿದರು. ಮುಂದಿನ ದಿನಗಳ ಬೆಳವಣಿಗೆ ನೋಡಿ ಬಿಜೆಪಿ ಸೇರಬೇಕಾ? ಬೇಡವಾ? ಎಂಬುದನ್ನು ನಿರ್ಧರಿಸುತ್ತೇನೆ ಎಂದು ಇದೇ ವೇಳೆಯಲ್ಲಿ ಹೇಳಿದರು. (ದಿಗ್ವಿಜಯ ನ್ಯೂಸ್​)

- Advertisement -

Stay connected

278,453FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...