ಬಿಜೆಪಿ ಎಂದರೆ ಭರವಸೆ, ನಂಬಿಕೆ; ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭೋಪಾಲ್: ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಬೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಜನರು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್​ ಘೋಷಣೆಗಳ ಕುರಿತು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಕೇವಲ 5-10 ಜನರನ್ನು ಪ್ರಶ್ನಿಸಿ ರಾಜಕೀಯದಲ್ಲಿ ಲೆಕ್ಕಾಚಾರ ಹಾಕಿಕೊಂಡು ಗ್ಯಾಂಗ್​ ಒಂದು ಮಾತನಾಡುತ್ತಿದೆ. ಅವರು ಒಮ್ಮೆ ಮಧ್ಯಪ್ರದೇಶಕ್ಕೆ ಬಂದು … Continue reading ಬಿಜೆಪಿ ಎಂದರೆ ಭರವಸೆ, ನಂಬಿಕೆ; ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪ್ರಧಾನಿ ಮೋದಿ