ಕೇಜ್ರಿವಾಲ್ ಕೊಲೆಗೆ ಬಿಜೆಪಿ ಸಂಚು ಮಾಡುತ್ತಿದೆ ಎಂದ ಸಿಸೋಡಿಯಾ!

ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್​​ ಸಿಸೋಡಿಯಾ ಆರೋಪಿಸಿದ್ದಾರೆ. ದೆಹಲಿಯ ಬಿಜೆಪಿ ಸಂಸದ ಮನೋಜ್ ತಿವಾರಿ ಈ ಹಿಂದೆ ಟ್ವೀಟ್ ಮಾಡುತ್ತಾ, ನನಗೆ ಅರವಿಂದ ಕೇಜ್ರಿವಾಲ್ ಅವರ ಭಧ್ರತೆಯ ಬಗ್ಗೆ ಚಿಂತೆಯಾಗಿದೆ. ಅವರ ಭ್ರಷ್ಟಾಚಾರದ ಬಗ್ಗೆ ಎಎಪಿ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲದೇ ದೆಹಲಿ ಪುರಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಹಾಗೂ ತಿಹಾರ್ ಜೈಲಿನಲ್ಲಿ ಎಎಪಿ ಸಚಿವ ಸತ್ಯೇಂದರ್ ಜೈನ್ ಮಸಾಜ್ ಮಾಡಿಸಿಕೊಂಡಿರುವ ಘಟನೆಯಿಂದ … Continue reading ಕೇಜ್ರಿವಾಲ್ ಕೊಲೆಗೆ ಬಿಜೆಪಿ ಸಂಚು ಮಾಡುತ್ತಿದೆ ಎಂದ ಸಿಸೋಡಿಯಾ!