ಬಿಜೆಪಿ-ಜೆಡಿಎಸ್ ಪಕ್ಷಗಳನ್ನು KD ಎಂದು ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್​

ಬೆಂಗಳೂರು: ಇಂದು ನವದೆಹಲಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿ ಮಾಡಿ ಎನ್​ಡಿಎ ಜೊತೆ ಜೆಡಿಎಸ್​ ಮೈತ್ರಿ ನಿರ್ಧಾರವನ್ನು ಘೋಷಿಸಿದ್ದಾರೆ. ಇದರ ಬೆನ್ನಿಗೇ ಇತ್ತ ಕಾಂಗ್ರೆಸ್ ಈ ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದೆ. ಜೆಡಿಎಸ್ ಇಂದು ಅಧಿಕೃತವಾಗಿ ಎನ್​ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ ಜೆಡಿಎಸ್​ ಪಕ್ಷವು ತನ್ನ ಹೆಸರಿನ ಮುಂದಿರುವ ಸೆಕ್ಯೂಲರ್ ಪದ ಕೈಬಿಡುವುದು ಒಳ್ಳೆಯದು. ಜೆಡಿಎಸ್​ ಬದಲು … Continue reading ಬಿಜೆಪಿ-ಜೆಡಿಎಸ್ ಪಕ್ಷಗಳನ್ನು KD ಎಂದು ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್​