Wednesday, 21st November 2018  

Vijayavani

ಕಬ್ಬು ಬೆಳೆಗಾರರ ಹೋರಾಟಕ್ಕೆ ಕೇಸರಿ ಬಲ - ರಾಜ್ಯಾದ್ಯಂತ ಇಂದು ಬಿಜೆಪಿ ಬೃಹತ್ ಪ್ರತಿಭಟನೆ        ಗದಗಿನ ಕದಡಿ ಬಳಿ ಒಡೆದ ಕಾಲುವೆ- ಜಮೀನುಗಳಿಗೆ ನುಗ್ಗಿದ ಅಪಾರ ನೀರು - ಅಧಿಕಾರಿಗಳ ವಿರುದ್ಧ ಆಕ್ರೋಶ        ದ್ರಾಕ್ಷಿ ತೋಟದಲ್ಲಿ ಕರೆಂಟೂ, ನೆಲದಲ್ಲೂ ಕರೆಂಟು - ಚಿಕ್ಕಬಳ್ಳಾಪುರದ ಪವರ್​ ಗ್ರಿಡ್ ಕಂಟಕ        ಮದ್ದೂರು ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ - ಒಬ್ಬ ಲ್ಯಾಬ್ ಟೆಕ್ನೀಷಿಯನ್ ಸ್ಥಿತಿ ಗಂಭೀರ-        ಸ್ಯಾಂಡಲ್​ವುಡ್​​ನಲ್ಲಿ ಮತ್ತೊಂದು ಗಟ್ಟಿಮೇಳ - ಡಿ.11, 12ರಂದು ಹಸೆಮಣೆ ಏರುತ್ತೆ ಐಂದ್ರಿತಾ, ದಿಗಂತ್ ಜೋಡಿ       
Breaking News

ನಿಮಗಿದು ಸಾಧ್ಯವೇ? ಸಿಎಂ ಕುಮಾರಸ್ವಾಮಿಗೆ ಬಿಜೆಪಿಯ ಸವಾಲು

Thursday, 13.09.2018, 9:39 AM       No Comments

ಬೆಂಗಳೂರು: ಬಿಜೆಪಿ ಶಾಸಕರು ಜೆಡಿಎಸ್​ ಸಂಪರ್ಕದಲ್ಲಿದ್ದಾರೆಂಬ ವಿಚಾರ ಬಿಜೆಪಿಯು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಜೆಡಿಎಸ್​ಗೆ ಸವಾಲೆಸೆದಿದೆ.

ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಪಕ್ಷ ಚುನಾವಣೆಯಲ್ಲಿ ಕೇವಲ 38 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಅವರು ಬಿಜೆಪಿಯ 5 ಶಾಸಕರನ್ನು ಸೆಳೆಯುವುದಾಗಿ ಹೇಳುತ್ತಾರೆ. ಸಿಎಂ ಅರ್ಥೈಸಿಕೊಳ್ಳಬೇಕು ನಮ್ಮದು ಸಿದ್ಧಾಂತ ಆಧಾರಿತ ಪಕ್ಷ. ನಮ್ಮ ಶಾಸಕರು ದೇಶ ಮೊದಲು ಎಂದು ಭಾವಿಸಿದ್ದಾರೆ ಎಂದು ತಿರುಗೇಟು ನೀಡಿದೆ.

ಜೆಡಿಎಸ್ ರೀತಿ ಒಂದು ಕುಟುಂಬದ ಸುತ್ತ ನಾವು ಗಿರಕಿ ಹೊಡೆಯಲ್ಲ. ಕೊನೆ ಪಕ್ಷ ನಮ್ಮ ಶಾಸಕರ ಜತೆ ಮಾತನಾಡಲು ಸಾಧ್ಯವೇ? ಈ ಮೂಲಕ ಕುಮಾರಸ್ವಾಮಿ ಅವರಿಗೆ ಸವಾಲು ಹಾಕುತ್ತೇವೆ ಎಂದು ಟ್ವೀಟ್​ ಮಾಡಿದೆ.

Leave a Reply

Your email address will not be published. Required fields are marked *

Back To Top