ಬಿಜೆಪಿ-ಜೆಡಿಎಸ್ ಪಾದಯಾತ್ರೆ: ನಾಳೆ ಒಂದು ಲಕ್ಷ ಕಾರ್ಯಕರ್ತರಿಂದ ಬೃಹತ್ ಸಮಾವೇಶ ಆಯೋಜನೆ
ಬೆಂಗಳೂರು: ಹಗರಣಗಳ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶವು ನಾಳೆ (ಆ.10) ಬೆಳಿಗ್ಗೆ 10.30ಕ್ಕೆ ಮೈಸೂರಿನಲ್ಲಿ ಆಯೋಜನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇದನ್ನೂ ಓದಿ: ಪಂಜಾಬ್-ಜಮ್ಮು ಗಡಿಯಲ್ಲಿ ಭಾರತೀಯ ಸೇನೆಯಿಂದ ಕಟ್ಟೆಚ್ಚರ, ಸಿ.ಸಿ.ಟಿ.ವಿ ನಿಯೋಜನೆ ಮೈಸೂರು ಚಲೋ ಪಾದಯಾತ್ರೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ನಮ್ಮ ಈ ಹೋರಾಟವು ತಾರ್ಕಿಕ ಅಂತ್ಯದತ್ತ ನಡೆಯಲಿದೆ … Continue reading ಬಿಜೆಪಿ-ಜೆಡಿಎಸ್ ಪಾದಯಾತ್ರೆ: ನಾಳೆ ಒಂದು ಲಕ್ಷ ಕಾರ್ಯಕರ್ತರಿಂದ ಬೃಹತ್ ಸಮಾವೇಶ ಆಯೋಜನೆ
Copy and paste this URL into your WordPress site to embed
Copy and paste this code into your site to embed