ಲೋಕಸಭೆ ಚುನಾವಣೆ; ಬಿಜೆಪಿ-ಜೆಡಿಎಸ್​ ಮೈತ್ರಿಗೆ ಅಮಿತ್​​ ಷಾ ಒಪ್ಪಿಗೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದಾರೆ. ​ ​ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಬಿಎಸ್​ವೈ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಬಿಜೆಪಿ-ಜೆಡಿಎಸ್​ ಮೈತ್ರಿಗೆ ಒಪ್ಪಿದ್ದಾರೆ. ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಜೆಡಿಎಸ್​ ಜೊತೆಗಿನ ಮೈತ್ರಿಯಿಂದ ನಮಗೆ ಇನ್ನಷ್ಟು ಶಕ್ತಿ ಬರುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಈ … Continue reading ಲೋಕಸಭೆ ಚುನಾವಣೆ; ಬಿಜೆಪಿ-ಜೆಡಿಎಸ್​ ಮೈತ್ರಿಗೆ ಅಮಿತ್​​ ಷಾ ಒಪ್ಪಿಗೆ: ಬಿ.ಎಸ್. ಯಡಿಯೂರಪ್ಪ