RSS ಗಣವೇಷದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ನಾಯಕ

ಗದಗ: ರಾಜ್ಯದಲ್ಲಿ ಲೋಕಸಭೆ ಚುಣಾವಣೆಯ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸೀಟು ಗೆಲ್ಲುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಸ್ಪಷ್ಟ ಸಂದೇಶ ರವಾನಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ನ ಅತೃಪ್ತ ನಾಯಕರಿಗೆ ಗಾಳ ಹಾಕುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ RSS ಗಣವೇಷದಲ್ಲೇ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್​ ಸೇರ್ಪಡೆಯಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎಂಬುವವರು RSS ಗಣವೇಷದಲ್ಲೇ ಕಾಂಗ್ರೆಸ್​ ಸೇರ್ಪಡೆಯಾಗಿರುವುದು … Continue reading RSS ಗಣವೇಷದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ನಾಯಕ