ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪಟ್ಟು; ಅಹೋರಾತ್ರಿ ಧರಣಿಗೆ ನಿರ್ಧಾರ

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ನಡೆಸಲು ಅನುಮತಿ ಕೋರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಬಿಜೆಪಿ ಸದಸ್ಯರು, ಶಾಸಕ ಅರವಿಂದ್​ ಬೆಲ್ಲದ್​ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ್ಕಕೆ ಪಾಲಿಕೆ ಆಯುಕ್ತರು ಅನುಮತಿ ನಿರಾಕಸಿರುವುದನ್ನು ಖಂಡಿಸಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸದಸ್ಯರು ಭಜನೆ, ಹಾರ್ಮೋನಿಯಂ‌ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪ್ರತಿಭಟನೆ ನಡೆಸುವ ಮೂಲಕ ಪಾಲಿಕೆ ವಿರುದ್ಧ ವಿಭಿನ್ನವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಶಾಸಕ … Continue reading ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪಟ್ಟು; ಅಹೋರಾತ್ರಿ ಧರಣಿಗೆ ನಿರ್ಧಾರ