ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ಅಪ್ರಾಪ್ತ ವಯಸ್ಕರು; BJP ನಾಯಕನ ಪುತ್ರ ಸೇರಿದಂತೆ ಮೂವರು ವಶಕ್ಕೆ

ಲಖನೌ​: ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯದ ಯುವತಿ(19) ಹಾಗೂ ಆಕೆಯ ಸಹೋದರಿಯ ಮೇಲೆ ಅಪ್ರಾಪ್ತ ವಯಸ್ಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರ ಪೈಕಿ ಮೂವರನ್ನು ಬಂಧಿಸಿದ್ದು, ಓರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಕರಣ ಸಂಬಂಧ FIR ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಹುಡುಕಿಕೊಟ್ಟವರಿಗೆ ಬಹುಮಾನ ಈ ಕುರಿತು ಪ್ರತಿಕ್ರಿಯಿಸಿರುವ … Continue reading ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ಅಪ್ರಾಪ್ತ ವಯಸ್ಕರು; BJP ನಾಯಕನ ಪುತ್ರ ಸೇರಿದಂತೆ ಮೂವರು ವಶಕ್ಕೆ